ಮಹಿಳೆಯರಿಗೆ ಉಚಿತ ಸೀರೆ ವಿತರಣೆ ಮುಗಿಬಿದ್ದ ಸಾವಿರಾರು ಮಹಿಳೆಯರು.

ಹಾಸನ : ಹಾಸನ ಜಿಲ್ಲೆಯ  ಅರಕಲಗೂಡಿನಲ್ಲಿ ವಿಶ್ವ ತಾಯಂದಿರ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಸೀರೆ ವಿತರಿಸಲಾಗಿದ್ದು, ಸೀರೆ ಪಡೆಯಲು ಸಾವಿರಾರು ಮಹಿಳೆಯರು ಮುಗಿಬಿದ್ದ ಪರಿಣಾಮ ನೂಕುನುಗ್ಗಲು ಉಂಟಾಗಿರುವ ಘಟನೆ ನಡೆದಿದೆ. ನಿವೃತ್ತ [more...]