Tag: ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಸಂಭ್ರಮದ ಕೆಂಡಾರ್ಚನೆ
ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಸಂಭ್ರಮದ ಕೆಂಡಾರ್ಚನೆ, ನಾಳೆ ರಥೋತ್ಸವ
ಚಿತ್ರದುರ್ಗ ಮಾ. ೧೧ ತಾಲ್ಲೂಕಿನ ಹಿರೇಗುಂಟನೂರು ಹೋಬಳಿಯ ಭೀಮಸಮುದ್ರ ಮಜುರೆ ಬಸವಾಪುರದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವದ ಅಂಗವಾಗಿ ಇಂದು ಸ್ವಾಮಿಯ ಕೆಂಡಾರ್ಚನೆ ಕಾರ್ಯಕ್ರಮ ನಡೆಯಿತು. ಇಂದು ಬೆಳಿಗ್ಗೆ ಸ್ವಾಮಿಗೆ ಹೂವಿನ ಉತ್ಸವ[more...]