ಮಾ.21 ರಂದು ಹೊಳಲ್ಕೆರೆ ಚಾಲಕರ ತರಬೇತಿ ಕೇಂದ್ರ ಉದ್ಘಾಟನೆ, ನೂತನ ಬಸ್ ಘಟಕದ ಶಂಕುಸ್ಥಾಪನಾ ಸಮಾರಂಭ

******ಚಿತ್ರದುರ್ಗ,ಮಾರ್ಚ್18: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಳಲ್ಕೆರೆ ಚಾಲಕರ ತರಬೇತಿ ಕೇಂದ್ರ ಉದ್ಘಾಟನಾ ಹಾಗೂ ನೂತನ ಬಸ್ ಘಟಕದ ಶಂಕುಸ್ಥಾಪನಾ ಸಮಾರಂಭವನ್ನು ಮಾರ್ಚ್ 21 ರಂದು ಬೆಳಿಗ್ಗೆ 11.00[more...]