ಆರೋಗ್ಯ, ಮುಂಚೂಣಿ ಕಾರ್ಯಕರ್ತರಿಗೆ, 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಲಸಿಕೆ ಬೂಸ್ಟರ್ ಡೋಸ್

ಚಿತ್ರದುರ್ಗ,ಜನವರಿ10: ಕೋವಿಡ್ ಲಸಿಕೆಯ ಮೂರನೇ (ಬೂಸ್ಟರ್) ಡೋಸ್ ವಿತರಣೆಗೆ ಸೋಮವಾರ ಚಿತ್ರದುರ್ಗ ತಹಶೀಲ್ದಾರ್ ಸತ್ಯನಾರಾಯಣ ಚಾಲನೆ ನೀಡಿದರು. ಇಲ್ಲಿನ ಬುದ್ಧನಗರದ ನಗರ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಎರಡನೇ ಡೋಸ್ ಪಡೆದು 9 ತಿಂಗಳು ಕಳೆದ[more...]