ಮೊಬೈಲ್ ಆ್ಯಪ್ ಮೂಲಕ ರೈತರಿಂದ ಬೆಳೆ ಸಮೀಕ್ಷೆ ಪ್ರಾತ್ಯಕ್ಷಿಕೆ: ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಚಾಲನೆ

ಚಿತ್ರದುರ್ಗ,ಆಗಸ್ಟ್17: 2021-22ನೇ ಸಾಲಿನ ಮುಂಗಾರು ಹಂಗಾಮಿಗೆ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಹಾಗೂ ಛಾಯಾಚಿತ್ರ ಸಹಿತ ಅಪ್ಲೋಡ್ ಮಾಡಬಹುದಾದ ಮೊಬೈಲ್ ಆ್ಯಪ್ ಮೂಲಕ ರೈತರಿಂದ ಬೆಳೆ ಸಮೀಕ್ಷೆ[more...]