ಮೋದಿ ಅವರ ಕನಸಿನಂತೆ ಪ್ರತಿ ಹಳ್ಳಿಗಳಲ್ಲಿ ಸ್ವಚ್ಚತೆ ಕಾಪಾಡುವ ಕಡೆ ಎಲ್ಲಾರೂ ಒಟ್ಟಿಗೆ ಹೆಜ್ಜೆ ಹಾಕೋಣ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ.

ಚಿತ್ರದುರ್ಗ: ಪ್ರಧಾನಿ ನರೇದ್ರ ಮೋದಿ ಅವರ ಕನಸಿನಂತೆ ಪ್ರತಿ ಹಳ್ಳಿಗಳಲ್ಲಿ ಸ್ವಚ್ಚತೆ ಕಾಪಾಡುವ ಕಡೆ ಎಲ್ಲಾರೂ ಒಟ್ಟಿಗೆ ಹೆಜ್ಜೆ ಹಾಕೋಣ ಎಂದು ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ ಕರೆ ನೀಡಿದರು. ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ[more...]