224 ಕ್ಷೇತ್ರಗಳಿಗೆ ಅಭಿವೃದ್ದಿಗೆ ಹಣ ಕೊಡ್ತಾರಾ ಸಿಎಂ ಬೊಮ್ಮಾಯಿ, ಯಾರಿಗೆಷ್ಟು ಹಣ ಸರ್ಕಾರದ ಲೆಕ್ಕಚಾರವೇನು!

ಬೆಂಗಳೂರು: ರಾಜ್ಯದ  ಉತ್ತಮ ಸರ್ಕಾರ  ಎಂಬ  ಭಾವನೆಯೇ ಕಾಣುತ್ತಿಲ್ಲವೆಂದು ಬಿಜೆಪಿ ವರಿಷ್ಠರು, ಸಂಘ ಪರಿವಾರದ ಮುಖಂಡರೇ ಆಂತರಿಕವಾಗಿ ವ್ಯಕ್ತಪಡಿಸುತ್ತಿದ್ದ ಅಭಿಪ್ರಾಯಗಳನ್ನು ಬದಲಾಯಿಸುವ ಉದ್ದೇಶದಿಂದ ಬೊಮ್ಮಾಯಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಆಡಳಿತ ಪಕ್ಷದ ಶಾಸಕರು ಈ[more...]