ರಾಜ ಕಾಲುವೆಗಳ ಒತ್ತುವರಿ ಕೂಡಲೇ ತೆರವುಗೊಳಿಸಿ : ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ: ನಗರದ ಹಲವು ಕಡೆಗಳಲ್ಲಿ ರಾಜಕಾಲುವೆ ಒತ್ತುವರಿ ದೂರುಗಳು ಬರುತ್ತಿದ್ದು, ರಾಜ ಕಾಲುವೆ ಒತ್ತುವರಿಯಿಂದ ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರಗಳು ಸಂಭವಿಸುವ ಪ್ರಕರಣಗಳು ಮರುಕಳಿಸುತ್ತವೆ. ಈ ಹಿನ್ನೆಲೆಯಲ್ಲಿ ಇಂದು ರಾಜಕಾಲುವೆ ಸ್ಥಳಕ್ಕೆ ತೆರಳಿ,[more...]