ರಾಜ್ಯ ವಿಧಾನ ಪರಿಷತ್ ಚುನಾವಣೆ: ಏಳು ಅಭ್ಯರ್ಥಿಗಳು ಅವಿರೋಧ ಆಯ್ಕೆ.

ಬೆಂಗಳೂರುಮೇ 27: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ಜೂನ್ 03ರಂದು ನಿಗದಿಯಾಗಿದ್ದ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಗಳೂ ಆದ ಶ್ರೀಮತಿ[more...]