ರೈತರು ಸಂಕಷ್ಟಕ್ಕೆ ಸಿಲುಕಿರುವುದು ತುಂಬಾ ಬೇಸರ ತಂದಿದೆ: ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಕ್ಷೇತ್ರ ಸೇರಿದಂತೆ ಹಲವು ತಾಲ್ಲೂಕುಗಳಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿರುವುದು ನಿಜಕ್ಕೂ ನನಗೆ ಬೇಸರವನ್ನುಂಟು ಮಾಡಿದೆ. ರೈತರ ಸಂಕಷ್ಟ ಆಲಿಸಲು ಸದಾ ಸಿದ್ಧನಿದ್ದು, ರಾಜ್ಯ ಮುಂಗಾರು ಅಧಿವೇಶನದಲ್ಲಿಜಿಲ್ಲೆಯಲ್ಲಿ[more...]