ಲೋಕಸಭಾ ಚುನಾವಣೆ ಅಭ್ಯರ್ಥಿಗೆ ಖರ್ಚು ವೆಚ್ಚ ಗರಿಷ್ಠ ಎಷ್ಟು ಲಕ್ಷ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.10: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿ ಚುನಾವಣೆ ವೆಚ್ಚ ಗರಿಷ್ಠ ರೂ.95 ಲಕ್ಷಗಳನ್ನು ಮೀರುವಂತಿಲ್ಲ ಎಂದು ಜಿಲ್ಲಾ ಚುನಾವಣಾ ವೆಚ್ಚ ಉಸ್ತುವಾರಿ ಕೋಶದ ನೋಡಲ್ ಅಧಿಕಾರಿ ಹಾಗೂ ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಡಿ.ಆರ್.ಮಧು[more...]

ಸಂಸದರ ಅಮಾನತ್ತು : ಪ್ರಜಾಪ್ರಭುತ್ವದ ಕಗ್ಗೊಲೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಡಿಸೆಂಬರ್‌ 22-ಸಂಸತ್ತಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಅಮಾನತ್ತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ (Chief minister) ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ[more...]

ಜಿಲ್ಲೆಯ ಅಭಿವೃದ್ದಿಗಾಗಿ ಸ್ಥಳೀಯರಿಗೆ ಎಂಪಿ ಟಿಕೆಟ್ ನೀಡಲಿ:ಎಂ.ಸಿ.ರಘುಚಂದನ್

ಟಿಕೆಟ್ ನೀಡಿದರೆ ಚಿತ್ರದುರ್ಗದಿಂದ ಸ್ಪರ್ಧೆ ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ (Chitradurga Lok Sabha)ಹೊರಗಿನಿಂದ ಬಂದವರಿಗೆ ಹೆಚ್ಚು ಮಣೆ ಹಾಕುವ ಊರಾಗಿದೆ. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಸ್ಥಳೀಯರು ಬರಬೇಕು. ನಾನು ಸ್ಥಳೀಯನಾಗಿರುವುದರಿಂದ ಇಲ್ಲಿನ ಸಮಸ್ಯೆಗಳು ಚೆನ್ನಾಗಿ[more...]