ವಾಕಿಂಗ್ ಮುಗಿಸಿ ಬಂದು ಹೃದಯಘಾತದಿಂದ ಕೊನೆಯುಸಿರೆಳೆದ ಡಿವೈಎಸ್ಪಿ ರಮೇಶ್.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕೇಂದ್ರದ  ಎಸ್ ಪಿ ಕಛೇರಿ ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಡಿವೈಎಸ್ಪಿ (ಡಿಸಿಆರ್ ಬಿ) ರಮೇಶ್ (51) ಮಂಗಳವಾರ ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಎಂದಿನಂತೆ ನಿತ್ಯದ  ವಾಕಿಂಗ್ ಮುಗಿಸಿ ಮನೆಗೆ ಬಂದ ಮೇಲೆ[more...]