ಸಚಿವರ ಆಶಯದಂತೆ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಭೂಮಿ‌ ಪೂಜೆ: ತಹಶೀಲ್ದರ್ ಎನ್.ರಘುಮೂರ್ತಿ.

ಚಳ್ಳಕೆರೆ:ತಳುಕು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿ ನಿರ್ಮಾಣ ಮಾಡಲಾಗುತ್ತದೆ ಎಂದು ತಹಶೀಲ್ದರ್ ಎನ್.ರಘುಮೂರ್ತಿ ಹೇಳಿದರು. ತಾಲೂಕಿನ  ತಳಕು ಗ್ರಾಂ ಪಂ ವ್ಯಾಪ್ತಿಯಲ್ಲಿ ನರ್ಸರಿ ಹತ್ತಿರ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ[more...]