ದಲಿತ್ ಫೈಲ್ಸ್, ವಾಲ್ಮೀಕಿ ಫೈಲ್ಸ್, ಕುರುಬ ಫೈಲ್ಸ್ ಕುರಿತು ಕೂಡ ಚರ್ಚೆಯಾಗಬೇಕು: ಮಾಜಿ ಸಚಿವ ಸತೀಶ್ ಜಾರಕಿಹೊಳಿ

ರಾಜಕೀಯ ಭಾಷಣಗಳಿಂದ ದೇಶ ಬದಲಾಗುವುದಿಲ್ಲ: ಸತೀಶ್ ಜಾರಕಿಹೊಳಿ ಚಿತ್ರದುರ್ಗ: ಧರ್ಮ, ಜಾತಿ ಎನ್ನುವುದು ಅಫೀಮು ಇದ್ದಂತೆ. ನಮ್ಮ ಸಮಸ್ಯೆ ಬಂದಾಗ ನಾವೆಲ್ಲ ದಲಿತರು, ಉಪ್ಪಾರರು, ಯಾದವರಾಗುತ್ತೇವೆ. ಅವರ ಸಮಸ್ಯೆಗಳು ಬಂದಾಗ ನಾವೆಲ್ಲ ಹಿಂದೂಗಳಾಗುತ್ತೇವೆ. ದಲಿತರ[more...]