ವಿಫುಲ ಉದ್ಯೋಗಾವಕಾಶದ ನವೀನ ಕೋರ್ಸ್‍ಗಳಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ: ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ

ತಾಂತ್ರಿಕ ಕೇಂದ್ರವನ್ನಾಗಿ ಉನ್ನತೀಕರಿಸಿದ ಐ.ಟಿ.ಐ ಕಾಲೇಜು ಕಟ್ಟಡ ಉದ್ಘಾಟನೆ ಚಿತ್ರದುರ್ಗ (ಕರ್ನಾಟಕ ವಾರ್ತೆ) ಜೂನ್.20: ತಾಂತ್ರಿಕ ಕೇಂದ್ರವಾಗಿ ಉನ್ನತೀಕರಿಸಲಾಗಿರುವ ಚಿತ್ರದುರ್ಗ ಐ.ಟಿ.ಐ ಕಾಲೇಜಿನ ಕಟ್ಟಡದ ಲೋಕಾರ್ಪಣೆಯನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸೋಮವಾರ ನೆರವೇರಿಸಿದರು. ಪ್ರಧಾನ ಮಂತ್ರಿ[more...]