ವಿಕಲಚೇತನರನ್ನು ಗುರುತಿಸಿ, ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸವಾಗಬೇಕು: ಜಿ.ಪಂ.ಸಿಇಒ ಟಿ.ಯೋಗೇಶ

ಚಿತ್ರದುರ್ಗ, ಡಿಸೆಂಬರ್03: ಸರ್ಕಾರದ ವಿವಿಧ ಇಲಾಖೆಗಳ ಜೊತೆಯಲ್ಲಿ ಸೇವಾ ಸಂಸ್ಥೆಗಳು ಹಾಗೂ ಸಮುದಾಯ ವಿಕಲಚೇತರನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಟಿ.ಯೋಗೇಶ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ[more...]