ವಿಶ್ವ ರಕ್ತದಾನಿಗಳ ದಿನಾಚರಣೆ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ ಜೀವ ಉಳಿಸಿ : ಡಾ.ಸಿ.ಓ.ಸುಧಾ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜೂನ್ 16: ಒಬ್ಬ ಮನುಷ್ಯ ರಕ್ತದಾನ ಮಾಡುವುದರಿಂದ ಮತ್ತೊಬ್ಬರ ಜೀವ ಉಳಿಸಬಹುದು. ತನ್ನ ರಕ್ತವನ್ನು ಇನ್ನೊಬ್ಬರ ಜೀವ ಉಳಿಸಲು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ ಎಂದು ಜಿಲ್ಲಾ ಕಾರ್ಯಕ್ರಮಾಧಿಕಾರಿಗಳು, ರಕ್ತ[more...]