ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಚಳ್ಳಕೆರೆಯಲ್ಲಿ ಬಂಧನ.

ಚಿತ್ರದುರ್ಗ ಮಾ. ೬ಭದ್ರಾವತಿಯಲ್ಲಿ ಇತ್ತೀಚೆಗೆ ನಡೆದ ಗಲಭೆಗೆ ಸಂಬಂಧಿಸಿದಂತೆ ಶಾಸಕ ಬಿ.ಕೆ.ಸಂಗಮೇಶ್ವರ ಪುತ್ರನನ್ನು ಪೊಲೀಸರು ಚಳ್ಳಕೆರೆಯಲ್ಲಿ ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರದ ಭರಣಿ ಹೋಟೆಲ್ನಲ್ಲಿ ತಂಗಿದ್ದ ವೇಳೆ ಅರೆಸ್ಟ್ ಮಾಡಲಾಗಿದ್ದು, ಶಾಸಕ ಸಂಗಮೇಶ್[more...]