ಶೌಚಾಲಯ ಅವ್ಯವಹಾರ ತನಿಖೆಗೆ ಆದೇಶ: ಸಚಿವ ಬಿ.ಸಿ.ಪಾಟೀಲ್

ಚಿತ್ರದುರ್ಗ, ಏ.08: ಸ್ವಚ್ಛಭಾರತ್ ಮಿಷನ್ ಯೋಜನೆಯಡಿ ಒಂದೇ ಗ್ರಾಮ ಪಂಚಾಯಿತಿಯಲ್ಲಿ 360ಕ್ಕೂ ಹೆಚ್ಚು ಶೌಚಾಲಯಗಳ ನಿರ್ಮಾಣದಲ್ಲಿ ಅವ್ಯವಹಾರ ನಡೆದಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ 189 ಗ್ರಾಮ ಪಂಚಾಯಿತಿಗಳಲ್ಲಿಯೂ ತನಿಖೆ ನಡೆಸಿ ಒಂದು ವಾರದೊಳಗೆ ವರದಿ[more...]