ಕರ್ನಾಟಕ ಸಂಗೀತ ಅಕಾಡಮಿಯಿಂದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ.

ಚಿತ್ರದುರ್ಗ,ಆಗಸ್ಟ್17: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2021-22ನೇ ಸಾಲಿನ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನವಾಗಿದೆ. ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು[more...]