ಸಕ್ರಿಯ ಪ್ರಕರಣಗಳನ್ನು ಕೋವಿಡ್ ಕೇರ್ ಸೆಂಟರ್‍ ಗಳಿಗೆ ಸ್ಥಳಾಂತರಿಸಿ :ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೂಚನೆ

ಚಿತ್ರದುರ್ಗ,ಮೇ20:ಜಿಲ್ಲೆಯಲ್ಲಿ ಹೋಂ ಐಸೋಲೇಷನ್‍ನಲ್ಲಿರುವ ಎಲ್ಲ ಕೋವಿಡ್-19 ಸಕ್ರಿಯ ಪ್ರಕರಣಗಳನ್ನು ಕೂಡಲೇ ಕೋವಿಡ್ ಕೇರ್ ಸೆಂಟರ್‍ಗಳಿಗೆ ಸ್ಥಳಾಂತರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ[more...]