ಸಚಿವರ ಮಗನೇ ಕೇಸರಿ ಶಾಲು ಹಂಚಿಸಿದ್ದಾರೆ: ಡಿಕೆಶಿ ಗಂಭೀರ ಆರೋಪ

  ಬೆಂಗಳೂರು: ಶಿವಮೊಗ್ಗದಲ್ಲಿ ‘ಸಚಿವರ ಮಗನೇ ಕೇಸರಿ ಶಾಲು ಹಂಚಿಸಿದ್ದಾರೆ. 50 ಲಕ್ಷ ಶಾಲುಗಳಿಗೆ ಸೂರತ್‌ನಲ್ಲಿ ಆರ್ಡರ್ ಮಾಡಿದ್ದಾರೆ. ನಮಗೆಲ್ಲ ಗೊತ್ತಾಗಲ್ಲ ಅಂದುಕೊಂಡಿದ್ದಾರೆ. ನಮಗೂ ಮಾಹಿತಿ ನೀಡುವವರು ಇದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.[more...]