ಸವಿತಾ ಸಮಾಜ ಅಭಿವೃದ್ಧಿ ನಿಗಮ: ಸಾಲಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ, ಡಿಸೆಂಬರ್ 10: ಎನ್ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿಗೆ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ ಅನುಷ್ಠಾನಕ್ಕೆ ಪ್ರವರ್ಗ-2ಎರಲ್ಲಿ ಬರುವ ಸವಿತಾ ಮತ್ತು ಇದರ ಉಪಜಾತಿಗೆ[more...]