ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್ 20: ಚಿತ್ರದುರ್ಗ  ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ  ಮತ್ತು  ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. http://anganwadirecruit.kar.nic.in ನಲ್ಲಿ ಅರ್ಜಿ ಆಹ್ವಾನಿಸಿದ್ದು, ಜುಲೈ 18 ಅರ್ಜಿ ಸಲ್ಲಿಸಲು ಕೊನೆಯ[more...]