ಸಿಡಿಲು ಬಡಿದು ಕಿರಿಗಾಹಿಯೊಬ್ಬ ಸ್ಥಳದಲ್ಲೆ ಸಾವು:ತಹಶೀಲ್ದಾರ್ ಎನ್.ರಘುಮೂರ್ತಿ ಭೇಟಿ ನೀಡಿ ಸಾಂತ್ವನ

.ಚಳ್ಳಕೆರೆ ತಾಲೂಕಿನ: ಸಿಡಿಲು ಬಡಿದು ಕಿರಿಗಾಹಿಯೊಬ್ಬ ಸ್ಥಳದಲ್ಲೆ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು ತಳಕು ಹೋಬಳಿಯ ದೇವರೆಡ್ಡಿಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತ ಯುವಕ ಯಶವಂತ(19). ಭಾನುವಾರ ಸಂಜೆ 4:00[more...]