ಸುಮ್ಮನೆ ಓಡಾಡಿದರೆ ಕಠಿಣ ಕ್ರಮ : ಡಿಸಿ ಕವಿತಾ ಎಸ್.ಮನ್ನಿಕೇರಿ

ಚಿತ್ರದುರ್ಗ, ಏಪ್ರಿಲ್28:ಕೋವಿಡ್-19 ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಈಗಾಗಲೇ ಏಪ್ರಿಲ್ 27ರ ರಾತ್ರಿ 9ರಿಂದ ಮೇ 12ರ ವರೆಗೆ ಬೆಳಿಗ್ಗೆ 6 ಗಂಟೆವರೆಗೆ ಕಫ್ರ್ಯೂ ಜಾರಿಗೊಳಿಸಿದೆ. ಈ ವೇಳೆಯಲ್ಲಿ ಅನಾವಶ್ಯಕವಾಗಿ ಓಡಾಡುವವರ[more...]