ಸೆ.30ರಂದು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ

ಚಿತ್ರದುರ್ಗ, ಸೆಪ್ಟೆಂಬರ್28:2020ನೇ ಸಾಲಿನ ಮೂರನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಸೆಪ್ಟೆಂಬರ್ 30ರಂದು ಸಂಜೆ 4.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಭೆಯ ಅಧ್ಯಕ್ಷತೆ ವಹಿಸುವರು ಎಂದು[more...]