ಸ್ವಾವಲಂಬಿಗಳಾಗುವ ಮೂಲಕ ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಿ: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ: ಸ್ವಾವಲಂಬಿಗಳಾಗುವ ಮೂಲಕ ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಿ ಎಂದು ತಹಸೀಲ್ದಾರ್ ರಘುಮೂರ್ತಿ ಹೇಳಿದರು. ಇಂದು ಅಬ್ಬೇನಹಳ್ಳಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ಸ್ವಯಂ ಉದ್ಯೋಗ ಯೋಜನೆ ಅಡಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ[more...]