ಹಲವು ವರ್ಷಗಳ ನಂತರ ಮತ್ತೆ ರಾಜಕೀಯ ಪುನರಾರಂಭ: ಸಚಿವ ಗಾಲಿ ಜನಾರ್ಧನ ರೆಡ್ಡಿ

ಹೊಸಪೇಟೆ: ಹಲವು  ವರ್ಷಗಳ  ಬಳಿಕ ಮತ್ತೆ ರಾಜಕೀಯ ಜೀವನ ಪುನರಾರಂಭಿಸುವುದಾಗಿ ಮಾಜಿ ಸಚಿವ ಗಾಲಿ  ಜಿ.ಜನಾರ್ಧನ ರೆಡ್ಡಿ ಘೋಷಿಸಿಕೊಂಡಿದ್ದಾರೆ. ಹರಪನಹಳ್ಳಿ ನಗರದ  ಎಚ್. ಪಿ.ಎಸ್. ಕಾಲೇಜಿನ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಶ್ರೀ ಸೀತಾರಾಮ ಕಲ್ಯಾಣೋತ್ಸವ[more...]