ಹಿರಿಯೂರು ನಗರದಲ್ಲಿ ಬೀದಿ ನಾಯಿಗಳ ಹಾವಳಿ ತಡೆಗೆ ನಗರಸಭೆಗೆ ಮನವಿ

ಹಿರಿಯೂರಿನಲ್ಲಿ ಬೆಳ್ಳಂಬೆಳಗ್ಗೆ ನಾಯಿಗಳ ಕಾಟ . ಹಿರಿಯೂರುಮೇ 12- ನಗರದ ವಲ್ಲಭಭಾಯಿ ಪಟೇಲ್ ರಸ್ತೆ, ತೇರು ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ರಸ್ತೆಯ ಸುತ್ತಮುತ್ತಲಿನಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಬೆಳಿಗ್ಗೆಯಿಂದ ರಾತ್ರಿವರೆಗೂ ನಾಯಿಗಳು ಬೌ ಬೌ[more...]