ಅಂತರ್ಜಲ ವೃದ್ಧಿ ಹಾಗೂ ನೀರಿನ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು ಅಟಲ್ ಭೂಜಲ ಯೋಜನೆ ಜಾರಿಗೆ: ಸಚಿವ ಜೆ.ಸಿ.ಮಾಧುಸ್ವಾಮಿ.

ಚಿತ್ರದುರ್ಗ: ಅಂತರ್ಜಲ ವೃದ್ಧಿ ಹಾಗೂ ನೀರಿನ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರವು ಅಟಲ್ ಭೂಜಲ ಯೋಜನೆ ಜಾರಿಗೆ ತಂದಿದೆ. ಈ ಕಾರ್ಯಕ್ರಮವು ಶೇ.100ರಷ್ಟು ಸಮುದಾಯದ ಸಹಭಾಗಿತ್ವದಲ್ಲಿ ನಡೆಯಲಿದ್ದು, ಅಂತರ್ಜಲ ವೃದ್ಧಿಗೆ ಅಗತ್ಯವಿರುವ ಕಾಮಗಾರಿಗಳನ್ನು ಗ್ರಾಮಸಭೆಗಳ ಮೂಲಕ[more...]