ಅಂಬೇಡ್ಕರ್ ಇಲ್ಲದ ಯಾವ ಬದಲಾವಣೆ ತರಲು ಸಾಧ್ಯವಿಲ್ಲ: ಎಂ.ಎನ್.ಅಹೋಬಳಪತಿ

ಚಿತ್ರದುರ್ಗ: ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂಬ ವಾದವು ಹಾಗಾಗ ನಡೆಯುತ್ತದೆ. ಅಂಬೇಡ್ಕರ್ ಇಲ್ಲದ ಯಾವ ಬದಲಾವಣೆ ತರಲು ಸಾಧ್ಯವಿಲ್ಲ  ಈ ನೆಲದಲ್ಲಿ ಎಂಬ ಚರ್ಚೆಗಳು ಶೈಕ್ಷಣಿಕ, ಹೋರಾಟದ ವಲಯದಲ್ಲಿ ನಡೆಯುತ್ತಿವೆ. ಆದರೆ ಶೈಕ್ಷಣಿಕ[more...]