ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆ: ಚರ್ಚ್ ನವೀಕರಣ, ಆವರಣಗೋಡೆ, ಸ್ಮಶಾನ, ಸಮುದಾಯ ಭವನ, ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ಪ್ರಸ್ತಾವನೆಗೆ ಆಹ್ವಾನ

ಚಿತ್ರದುರ್ಗ,ಜೂನ್17: 2021-22ನೇ ಸಾಲಿಗೆ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚ್ ನವೀಕರಣ, ಆವರಣಗೋಡೆ, ಸ್ಮಶಾನ, ಸಮುದಾಯ ಭವನ, ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ಪ್ರಸ್ತಾವನೆಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸ್ಟೇಡಿಯಂ ರಸ್ತೆ,[more...]