ಅ.01ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಚಿತ್ರದುರ್ಗ,ಸೆಪ್ಟೆಂಬರ್28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ, ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ[more...]