ಆಗಸ್ಟ್ 29 ರಂದು ಶ್ರೀಕೃಷ್ಣ ಜಯಂತಿ ಆಚರಣೆ.

ಚಿತ್ರದುರ್ಗ,ಆಗಸ್ಟ್27: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಶ್ರೀಕೃಷ್ಣ ಜಯಂತಿ ಆಚರಣೆಯನ್ನು ಆಗಸ್ಟ್ 29 ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ[more...]