ಆಧುನಿಕ ಭರಾಟೆಯಲ್ಲಿ ಸಿಲುಕಿ ಸಂಪ್ರಾದಾಯಿಕ ಕೃಷಿ ಕಣ್ಮರೆಯಾಗುತ್ತಿದೆ: ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ: ವಿಜ್ಞಾನ ಮುಂದುವರೆದಂತೆಲ್ಲ ಹೊಸ ಹೊಸ ಅವಿಷ್ಕಾರ ಹುಟ್ಟಿಕೊಂಡಿವೆ ಯಂತ್ರಗಳ ಭರಾಟೆಗೆ ಸಿಲುಕಿ ರೈತರ ಕೃಷಿಚಟುವಟಿಕೆಗಳು ಹಾಗೂ ಪೂರ್ವಜರ ಕಾಲದ ಬೇಸಾಯ ಪದ್ದತಿಗಳು ಕಣ್ಮರೆಯಾಗುತ್ತಿವೆ ಎಂದು ಶಾಸಕ  ಟಿ.ರಘುಮೂರ್ತಿ ವಿಷಾದ ವ್ಯಕ್ತಪಡಿಸಿದರು. ತಾಲೂಕಿನ  ನನ್ನಿವಾಳ[more...]