ಮೇ.20 ರಂದು ದುರ್ಗಕ್ಕೆ ಆರೋಗ್ಯ ಸಚಿವರ ಪ್ರವಾಸ

ಆರೋಗ್ಯ ಸಚಿವರ ಜಿಲ್ಲಾ ಪ್ರವಾಸ ಚಿತ್ರದುರ್ಗ,ಮೇ18:ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ  ಸಚಿವರಾದ ಡಾ.ಕೆ.ಸುಧಾಕರ್ ಅವರು ಮೇ 20ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ಮೇ 20ರಂದು[more...]