ಇಂದಿನಿಂದ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಸಿಎಂ‌ ಬೊಮ್ಮಾಯಿ ಚಾಲನೆ

ಬೆಂಗಳೂರು: ಇಂದಿನಿಂದ ನಗರದಲ್ಲಿ ಇಲೆಕ್ಟ್ರಿಕ್ ಹಾಗೂ ಬಿಎಸ್-VI ಬಸ್ ಸಂಚಾರ ಆರಂಭವಾಗಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿದ್ದಾರೆ. 90 ಇಲೆಕ್ಟ್ರಿಕ್ ಹಾಗೂ 265 ಬಿಎಸ್-VI ಬಸ್ ಇಂದಿನಿಂದ ಸಂಚರಿಸುತ್ತಿವೆ.[more...]