ಇಂದು ಸಂಜೆಯೊಳಗೆ ಕುಡಿಯುವ ನೀರು ಮತ್ತು ವಿದ್ಯುತ್ ಸಮಸ್ಯೆಗೆ ಪರಿಹಾರ: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ:  ಸಂಜೆ 5 ಗಂಟೆಯೊಳಗೆ ವಿದ್ಯುತ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೆ ಸೂಕ್ತ ಕ್ರಮ‌ ವಹಿಸಲಾಗುವುದು  ಎಂದು ಚಳ್ಳಕೆರೆ ತಹಶೀಲ್ದಾರ್  ಏನ್. ರಘುಮೂರ್ತಿ ಭರವಸೆ ನೀಡಿದರು. ತಾಲುಕಿನ  ದೇವರೆಡ್ಡಿಹಳ್ಳಿ ಪಂಚಾಯಿತಿಯ ಭೋಗನಹಳ್ಳಿ ಗ್ರಾಮದಲ್ಲಿ ಕಳೆದ[more...]