ಇಂದು ಸಿಎಂ ಅಧ್ಯಕ್ಷತೆಯಲ್ಲಿ ಸಭೆ ಕೋವಿಡ್ ರೂಲ್ಸ್ ನಲ್ಲಿ ಮಹತ್ವದ ಬದಲಾವಣೆಗಳೇನು ನೋಡಿ.

ಬೆಂಗಳೂರು: ಕೋವಿಡ್ 19 ಸ್ಥಿತಿಗತಿ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯ ಮುಖ್ಯಾಂಶಗಳು 1. ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. 2. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ.2ಕ್ಕೆ ಇಳಿದಿದೆ. ಈ[more...]