ಇನ್ನೂ 4 ಸಾವಿರ ಅತಿಥಿ ಶಿಕ್ಷಕರನ್ನು ಶೀಘ್ರವೇ ನೇಮಕ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು:  ರಾಜ್ಯದ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯವಿದ್ದ 30,606 ಅತಿಥಿ ಶಿಕ್ಷಕರ ಪೈಕಿ 22 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇನ್ನೂ 4 ಸಾವಿರ ಅತಿಥಿ ಶಿಕ್ಷಕರನ್ನು ಶೀಘ್ರವೇ ನೇಮಕ ಮಾಡಿಕೊಳ್ಳಲಾಗುವುದು ಎಂದು[more...]