ಖಾತರಿ ತಾಂತ್ರಿಕ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ.

ಖಾತರಿ ತಾಂತ್ರಿಕ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಚಿತ್ರದುರ್ಗ,ಮಾರ್ಚ್09;  ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ, ಜಿಲ್ಲೆಯ 6 ತಾಲೂಕುಗಳಲ್ಲಿ 6 ಜನ ತಾಂತ್ರಿಕ ಸಹಾಯಕರನ್ನು(ತೋಟಗಾರಿಕೆ ಮತ್ತು ಅರಣ್ಯ)ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು[more...]