ಮಹಿಳೆಯರಿಗೆ ಗುಡ್ ನ್ಯೂಸ್: ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಅಹ್ವಾನ.

ಚಿತ್ರದುರ್ಗ, ಆಗಸ್ಟ್24: 2021-22ನೇ ಸಾಲಿಗೆ ಉದ್ಯೋಗಿನಿ ಯೋಜನೆಯ ಅನುಷ್ಠಾನಕ್ಕಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆ ದಿನ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ[more...]