ಎರಡು ತಿಂಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಎಲ್ಲಾ ರಸ್ತೆಗಳು ಪೂರ್ಣ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಎರಡು ತಿಂಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಎಲ್ಲಾ ರಸ್ತೆಗಳು ಪೂರ್ಣವಾಗಲಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ತಾಲೂಕಿನ ಈರಜ್ಜನಹಟ್ಟಿ , ಸೊಲ್ಲಾಪುರ, ಮೆದೇಹಳ್ಳಿ, ಜಿ.ಆರ್ ಹಳ್ಳಿ ಗ್ರಾಮಗಳಲ್ಲಿ ಪ್ರಧಾನ ಮಂತ್ರಿ[more...]