ಅಪರಾಧ ಪ್ರಕರಣಗಳು ನಡೆದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸ್ಪಂದಿಸಿ:ಎಸ್.ಆರ್.ಶಿವಮೂರ್ತಿ

ಚಿತ್ರದುರ್ಗ ಏ. ೦೨ ಹೆಚ್.ಸಿಯಿಂದ ಎಎಸ್‌ಐ ಬಡ್ತಿಯನ್ನು ಹೊಂದುವ ಸಮಯದಲ್ಲಿ ಕೆಲವೊಂದು ತೊಂದರೆಗಳಿದ್ದು ಅವುಗಳನ್ನು ಸರಿಪಡಿಸಲು ಸರ್ಕಾರಕ್ಕೆ ಒತ್ತಡವನ್ನು ತರುವಂತೆ ನಿವೃತ್ತ ಆರಕ್ಷಕ ಉಪ ನಿರೀಕ್ಷಕರಾದ ಎಸ್.ಆರ್.ಶಿವಮೂರ್ತಿ ಒತ್ತಾಯಿಸಿದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ[more...]