ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರಿ ಸೌಲಭ್ಯ ಕಲ್ಪಿಸಲು ಎಲ್ಲಾರೂ ಶ್ರಮಿಸಿದರೆ ಮಾತ್ರ ಸಾಧ್ಯ:ಎಸಿ ಆರ್.ಚಂದ್ರಯ್ಯ

ತಳುಕು:  ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಟ್ಟಾಗಿ ಕಾರ್ಯನಿರ್ವಹಿಸಿದರೆ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರ‌ ಸೌಲಭ್ಯ  ತಲುಪಿಸುವ ಕೆಲಸ ಆಗುತ್ತದೆ ಎಂದು ಜಿಲ್ಲಾ ಉಪವಿಭಾಗಾಧಿಕಾರಿ ಆರ್. ಚಂದ್ರಯ್ಯ ಇವರು ತಿಳಿಸಿದ್ದಾರೆ. ಚಳ್ಳಕೆರೆ ತಾಲೂಕಿನ ತಳುಕು ಗ್ರಾಮದಲ್ಲಿ[more...]