ಕಡ್ಲೆಗುದ್ದು ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಉಚಿತ ಆಂಡ್ರಾಯ್ಡ್ ಮೊಬೈಲ್ ಫೋನ್ ವಿತರಣೆ

  ಕರೋನದ ಸಂಕಷ್ಟ ಸಮಯದಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗಲು ಮೊಬೈಲ್ ಡೊನೇಟ್ ಮಾಡಿ ಅಭಿಯಾನವನ್ನು ಶ್ರೀ ಆಂಜನೇಯ ಸ್ವಾಮಿ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಮಹೇಶ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ವಿನಂತಿಸಿಕೊಂಡಿದ್ದರು. ಇವರ ಮನವಿಗೆ[more...]