Tag: ಕಣ್ಣಾಮುಚ್ಚಾಲೆ ಆಡುವಾಗ ಐಸ್ ಕ್ರೀಮ್ ಬಾಕ್ಸ್ನಲ್ಲಿ ಅಡಗಿ ಕುಳಿತಿದ್ದಾಗ ಇಬ್ಬರು ಬಾಲಕಿಯರು ಸಾವು
ಕಣ್ಣಾಮುಚ್ಚಾಲೆ ಆಡುವಾಗ ಐಸ್ ಕ್ರೀಮ್ ಬಾಕ್ಸ್ನಲ್ಲಿ ಅಡಗಿ ಕುಳಿತಿದ್ದಾಗ ಇಬ್ಬರು ಬಾಲಕಿಯರು ಸಾವು
ಮೈಸೂರು, ಏ.27- ಕಣ್ಣಾಮುಚ್ಚಾಲೆ ಆಡುವಾಗ ಐಸ್ ಕ್ರೀಮ್ ಬಾಕ್ಸ್ನಲ್ಲಿ ಅಡಗಿ ಕುಳಿತಿದ್ದಾಗ ಇಬ್ಬರು ಬಾಲಕಿಯರು ಉಸಿರುಗಟ್ಟಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ನಂಜನಗೂಡು ತಾಲೂಕಿನ ಮಸಗೆ ಗ್ರಾಮದಲ್ಲಿ ನಡೆದಿದೆ. ಮಸಗೆ ಗ್ರಾಮದ ನಾಗರಾಜು-ಚಿಕ್ಕದೇವಮ್ಮ ಎಂಬುವರ[more...]