ಬೆಣ್ಣೆ ನಗರಿಯ ಮೇಯರ್, ಉಪಮೇಯರ್ ಗದ್ದುಗೆ ಕಮಲ‌ ಪಾಲು

ದಾವಣಗೆರೆ, (ಫೆ.24):  ದಾವಣಗೆರೆ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಮೇಯರ್ ಆಗಿ ಎಸ್. ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾದರು.[more...]