ಕಲಾವಿದರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

ಕಲಾವಿದರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ ***** ಚಿತ್ರದುರ್ಗ,ಮೇ.27: ಪ್ರಸ್ತುತ ರಾಜ್ಯಾದ್ಯಂತ ಕೋವಿಡ್-19ರ ಎರಡನೇ ಅಲೆಯ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ತಲಾ ರೂ.3000/-ಗಳ ಆರ್ಥಿಕ ನೆರವನ್ನು ಮುಖ್ಯಮಂತ್ರಿಗಳು ಮೇ 19ರಂದು ಘೋಷಿಸಿರುತ್ತಾರೆ.[more...]